ಸರ್ಕಾರವನ್ನು ಪ್ರಶ್ನಿಸಲು ಕಾಂಗ್ರೆಸ್ ಪಕ್ಷದಿಂದ ಐಎನ್‌ಸಿ ಟಿವಿ
ನವದೆಹಲಿ, ಏಪ್ರಿಲ್ 25: ಕಾಂಗ್ರೆಸ್ ಪಕ್ಷವು ತನ್ನದೇ ಸ್ವಂತ ಡಿಜಿಟಿಲ್ ವೇದಿಕೆ 'ಐಎನ್‌ಸಿ ಟಿವಿ'ಯನ್ನು ಪಂಚಾಯತ್ ರಾಜ್ ದಿನ ಏಪ್ರಿಲ್ 24ರಂದು ಆರಂಭಿಸಿದೆ. ಆಡಳಿತಾರೂಢ ಸರ್ಕಾರವನ್ನು ಪ್ರಶ್ನಿಸುವಲ್ಲಿ ಪ್ರಮುಖ ಮಾಧ್ಯಮಗಳು ವಿಫಲವಾಗಿವೆ, ಪ್ರಶ್ನೆಗಳನ್ನು ಕೇಳಲು ಐಎನ್‌ಸಿ ಟಿವಿಗೆ ಚಾಲನೆ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೆಸಿ ವೇಣುಗೋಪಾಲ್ ಹೇಳಿದ್ದಾರೆ. ಜೊತೆಗೆ ಪಕ್ಷದ ಸಂದೇಶಗಳು, ವಿಚಾರಗಳನ್ನು ನೇರವಾಗಿ ಜನರಿಗೆ
from Oneindia.in - thatsKannada News https://ift.tt/3aC6xMx





No comments:
Post a Comment