WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಪಾಕ್‌: ಪೊಲೀಸರನ್ನೇ ಒತ್ತೆಯಾಳಾಗಿಸಿದ ಇಸ್ಲಾಂ ಮೂಲಭೂತವಾದಿಗಳು

ಲಾಹೋರ್, ಏಪ್ರಿಲ್ 19: ಪಾಕಿಸ್ತಾನದ ಇಸ್ಲಾಂ ಮೂಲಭೂತವಾದಿಗಳು ಪೊಲೀಸರನ್ನೇ ಒತ್ತೆಯಾಳಾಗಿರಿಸಿಕೊಂಡ ಘಟನೆ ನಡೆದಿದೆ. ಇಸ್ಲಾಂ ಮೂಲಭೂತವಾದಿಗಳ ಪಕ್ಷ 'ತೆಹ್ರೀಕ್‌-ಇ-ಲಬಾಯಿಕ್‌' (ಟಿಎಲ್‌ಪಿ) ಕಾರ್ಯಕರ್ತರು ಮತ್ತು ಬೆಂಬಲಿಗರು ಹಿಂಸಾಚಾರ ನಡೆಸುತ್ತಿದ್ದಾರೆ. ಒಂದು ವಾರದ ಹಿಂದೆ ಪಾಕಿಸ್ತಾನ ಸರ್ಕಾರ ಟಿಎಲ್‌ಪಿ ಮೇಲೆ ನಿರ್ಬಂಧ ವಿಧಿಸಿದೆ. ಅದರ ಸದಸ್ಯರ ಯಾವುದೇ ಕೃತ್ಯಗಳನ್ನು ಪ್ರಸಾರ ಮಾಡದಂತೆ ಕೂಡ ಸ್ಥಳೀಯ ಮಾಧ್ಯಮಗಳಿಗೆ ಸೂಚಿಸಲಾಗಿದೆ.

from Oneindia.in - thatsKannada News https://ift.tt/3dsAnEY

«
Next
Newer Post
»
Previous
Older Post

No comments: