ಕೋವಿಡ್ ಬಾಧಿತ ರಾಜ್ಯಗಳಿಗೆ ರಿಲಯನ್ಸ್‌ನಿಂದ ಆಮ್ಲಜನಕ ಪೂರೈಕೆ
ನವದೆಹಲಿ, ಏಪ್ರಿಲ್ 21: ಉದ್ಯಮಿ ಮುಕೇಶ್ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ತನ್ನ ಜಾಮ್‌ನಗರ ತೈಲ ಸಂಸ್ಕರಣೆ ಘಟಕವನ್ನು ವೈದ್ಯಕೀಯ ಶ್ರೇಣಿಯ ಆಮ್ಲಜನಕ ಉತ್ಪಾದನಾ ಘಟಕವನ್ನಾಗಿ ಪರಿವರ್ತಿಸಿದೆ. ಪ್ರತಿ ದಿನ ಇಲ್ಲಿ 700 ಟನ್‌ಗೂ ಅಧಿಕ ಆಮ್ಲಜನಕ ಉತ್ಪಾದನೆ ಮಾಡುತ್ತಿದ್ದು, ಕೋವಿಡ್-19ರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯಗಳಿಗೆ ಉಚಿತವಾಗಿ ಪೂರೈಸಲಾಗುತ್ತಿದೆ. ಆಸ್ಪತ್ರೆಗೆ ಮೆಡಿಕಲ್ ಆಕ್ಸಿಜನ್ ಪೂರೈಕೆ
from Oneindia.in - thatsKannada News https://ift.tt/3arQoch





No comments:
Post a Comment