ದೀರ್ಘಾವಧಿಯ ಸಂಬಂಧಗಳತ್ತ ಗಮನಹರಿಸಲು ಭಾರತಕ್ಕೆ ಚೀನಾ ಸೂಚನೆ
ಬೀಜಿಂಗ್, ಏಪ್ರಿಲ್ 22: ಗಡಿ ಸಮಸ್ಯೆಯನ್ನು ಸೂಕ್ತ ಸ್ಥಾನದಲ್ಲಿರಿಸಿ, ದೀರ್ಘಾವಧಿ ಸಂಬಂಧಗಳತ್ತ ಗಮನಹರಿಸಿ ಎಂದು ಭಾರತಕ್ಕೆ ಚೀನಾ ಸೂಚನೆ ನೀಡಿದೆ. ವಾಸ್ತವ ನಿಯಂತ್ರಣ ರೇಖೆಯಉದ್ದಕ್ಕೂ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಚೀನಾ ಬದ್ಧವಾಗಿದ್ದು ಗಡಿ ಸಮಸ್ಯೆಯನ್ನು ಸೂಕ್ತ ಸ್ಥಾನದಲ್ಲಿ ಇರಿಸಿ ಮತ್ತು ದೀರ್ಘಾವಧಿಯ ಅಭಿವೃದ್ಧಿಗೆ ಭಾರತ ಮುಂದಾಗಬೇಕು ಎಂದು ಹೇಳಿದೆ. ಲಡಾಖ್‌ನಲ್ಲಿ ಮುಂದುವರಿದ ಸೇನಾ ಬಿಕ್ಕಟ್ಟು: ಸೇನೆ
from Oneindia.in - thatsKannada News https://ift.tt/3avgjjm





No comments:
Post a Comment