ಸಾರಿಗೆ ಮುಷ್ಕರ; ಜನರ ತೊಂದರೆ ನಿವಾರಿಸಲು ಮೂರು ಕ್ರಮ
ಬೆಂಗಳೂರು, ಏಪ್ರಿಲ್ 9; ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ನೌಕರರು ಮುಷ್ಕರವನ್ನು ನಿಲ್ಲಿಸಿ ಕೆಲಸಕ್ಕೆ ಹಾಜರಾಗಬೇಕು ಎಂದು ಕರೆ ನೀಡಿದ್ದಾರೆ. ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಲಾಗಿದೆ. 6ನೇ ವೇತನ ಆಯೋಗದ ಶಿಫಾರಸು ಪರಿಗಣಿಸುವಂತೆ ಕೋರಿರುವುದು 9ನೇ
from Oneindia.in - thatsKannada News https://ift.tt/3t3sY4z





No comments:
Post a Comment