ಹರಿಯಾಣದ ಆಸ್ಪತ್ರೆಯಲ್ಲಿ ಕದ್ದ ಲಸಿಕೆಯನ್ನು ಟೀ ಅಂಗಡಿಯಲ್ಲಿಟ್ಟ ಕಳ್ಳ!
ಚಂಡೀಘರ್, ಏಪ್ರಿಲ್ 23: ಹರ್ಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ವೇಳೆ 1700 ಡೋಸ್ ಕೊರೊನಾವೈರಸ್ ಲಸಿಕೆಯನ್ನು ಕದ್ದುಕೊಂಡು ಹೋಗಿದ್ದ ಕಳ್ಳರು ಕೆಲವೇ ಗಂಟೆಗಳಲ್ಲಿ ಅದನ್ನು ಮರಳಿ ತಂದು ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಒಟ್ಟು 1270 ಡೋಸ್ ಕೊವಿಶೀಲ್ಡ್ ಲಸಿಕೆ ಹಾಗೂ 440 ಡೋಸ್ ಕೊವ್ಯಾಕ್ಸಿನ್ ಲಸಿಕೆ ಕಳ್ಳತನವಾಗಿತ್ತು ಎಂದು ಸಿವಿಲ್ ಲೈನ್ಸ್
from Oneindia.in - thatsKannada News https://ift.tt/3gykwa0





No comments:
Post a Comment