ಹುಷಾರ್ ಕಣ್ರಪ್ಪಾ.. ಕರ್ನಾಟಕದಲ್ಲಿ ರಣಕೇಕೆ ಹಾಕುತ್ತಿರುವ ಕೊರೊನಾ!
ಬೆಂಗಳೂರು, ಏಪ್ರಿಲ್ 09: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ರಣಕೇಕೆ ಹಾಕುತ್ತಿದೆ. ಪ್ರತಿನಿತ್ಯ ವರದಿಯಾಗುತ್ತಿರುವ ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ರಾಜ್ಯದ ಜನರ ಎದೆಯಲ್ಲಿ ಭಯ ಹುಟ್ಟಿಸುತ್ತಿದೆ. ಗುರುವಾರಕ್ಕೆ ಹೋಲಿಸಿ ನೋಡಿದರೆ ರಾಜ್ಯದಲ್ಲಿ 1500ಕ್ಕೂ ಹೆಚ್ಚು ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಸಾವಿನ ಸಂಖ್ಯೆಯೂ ಏರಿಕೆಯಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
from Oneindia.in - thatsKannada News https://ift.tt/3g4OKkN





No comments:
Post a Comment