ಪಂಚರಾಜ್ಯ ಚುನಾವಣೆ: ಮಮತಾರಿಂದ ಸ್ಟಾಲಿನ್‌ವರೆಗೆ ಟಾಪ್ 10 ಅಭ್ಯರ್ಥಿಗಳು
ನವದೆಹಲಿ, ಮೇ 02: ಕೊರೊನಾ ಸೋಂಕಿನ ಆತಂಕದ ನಡುವೆಯೂ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಪಶ್ಚಿಮ ಬಂಗಾಳ, ಕೇರಳ ಹಾಗೂ ತಮಿಳುನಾಡು ಚುನಾವಣಾ ಫಲಿತಾಂಶದ ಮೇಲೆ ತೀವ್ರ ಕುತೂಹಲವಿದೆ. ಎನ್‌ಡಿಎ ವಿರುದ್ಧ ಹರಿಹಾಯಲು ಕಾಯುತ್ತಿರುವ ಪ್ರತಿಪಕ್ಷಗಳ ಪಾಲಿಗಂತೂ ಈ ಫಲಿತಾಂಶ ನಿರ್ಣಾಯಕವಾಗಿದೆ. Assembly Election Results 2021 Live Updates: 5 ರಾಜ್ಯಗಳ
from Oneindia.in - thatsKannada News https://ift.tt/3vwqxIv





No comments:
Post a Comment