ನವದೆಹಲಿ, ಮೇ 5: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕಳೆದ ಮೂರು ದಿನಗಳಿಂದ ಏರಿಕೆ ಹಾದಿಯಲ್ಲೇ ಸಾಗುತ್ತಿದೆ. ಮೇ 5ರಂದು ಕೂಡ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ಕೆಲವು ದಿನಗಳ ಹಿಂದೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಎರಡು ದಿನಗಳಿಂದ ಚಿನ್ನದ ಬೆಲೆ ಹತ್ತು ಗ್ರಾಂಗೆ ಶೇ 0.6ರಷ್ಟು ಏರಿಕೆ ದಾಖಲಾಗಿದ್ದರೆ, ಬೆಳ್ಳಿ ಬೆಲೆ ಕೂಡ ಶೇ.
from Oneindia.in - thatsKannada News https://ift.tt/33j5j4N
No comments:
Post a Comment