ಭಾರತದಲ್ಲಿ 125 ದಿನ: ಕೊರೊನಾವೈರಸ್ ಲಸಿಕೆ ವಿತರಣೆ ಲೆಕ್ಕಾಚಾರ
ನವದೆಹಲಿ, ಮೇ 21: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 124 ದಿನಗಳಲ್ಲಿ 19,18,10,604 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರ ರಾತ್ರಿ 8 ಗಂಟೆ ವೇಳೆಗೆ 14,56,088 ಮಂದಿಗೆ
from Oneindia.in - thatsKannada News https://ift.tt/3oCt15R





No comments:
Post a Comment