ಭಾರತದಲ್ಲಿ ಒಂದೇ ದಿನ 12.79 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಮೇ 19: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯು ಬಹುತೇಕ ವೇಗವನ್ನು ಕಳೆದುಕೊಂಡಿದೆ. 135 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ದೇಶದಲ್ಲಿ ಒಂದು ದಿನಕ್ಕೆ 15 ಲಕ್ಷಕ್ಕಿಂತಲೂ ಕಡಿಮೆ ಜನರಿಗೆ ಕೊವಿಡ್-19 ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 123 ದಿನಗಳಲ್ಲಿ 18,57,66,518 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ
from Oneindia.in - thatsKannada News https://ift.tt/3wdsb23





No comments:
Post a Comment