ಮೇ ತಿಂಗಳಲ್ಲಿ 14ನೇ ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ
ನವದೆಹಲಿ, ಮೇ 27: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಗುರುವಾರ (ಮೇ 27)ದಂದು ಪರಿಷ್ಕರಣೆ ಮಾಡಿವೆ. ಈ ತಿಂಗಳಲ್ಲಿ ಒಟ್ಟಾರೆ 14ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಮೇ 25ರಂದು ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 23ಪೈಸೆ ಹಾಗೂ ಡೀಸೆಲ್ ಸರಾಸರಿ 25ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು. ಇಂದು(ಮೇ 27) ಪೆಟ್ರೋಲ್ ಬೆಲೆ
from Oneindia.in - thatsKannada News https://ift.tt/3i02Ft8





No comments:
Post a Comment