ಮೇ 16: ಪೆಟ್ರೋಲ್, ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆ
ನವದೆಹಲಿ, ಮೇ 16: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ರವಿವಾರ (ಮೇ 16) ಏರಿಕೆ ಮಾಡಿವೆ. ಈ ತಿಂಗಳಲ್ಲಿ ಒಟ್ಟಾರೆ 9ನೇ ಬಾರಿಗೆ ಬೆಲೆ ಏರಿಕೆಯಾಗಿದೆ. ಮೇ 16ರಂದು ಮತ್ತೆ ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 24ಪೈಸೆ ಹಾಗೂ ಡೀಸೆಲ್ ಸರಾಸರಿ 27 ಪೈಸೆ ಪ್ರತಿ ಲೀಟರ್‌ನಂತೆ ಏರಿಕೆ ಕಂಡಿದೆ. ಸುಮಾರು 18 ದಿನಗಳ ಬಳಿಕ
from Oneindia.in - thatsKannada News https://ift.tt/3uV4UBy





No comments:
Post a Comment