ಗಮನಿಸಿ: 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ, ಮೇ 4: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮಂಗಳವಾರ ( ಮೇ 4) ಏರಿಕೆ ಮಾಡಿವೆ. ಸುಮಾರು 18 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಪ್ರತಿ ಲೀಟರ್ ಮೇಲೆ 15ಪೈಸೆ ಹಾಗೂ ಡೀಸೆಲ್ 18ಪೈಸೆ ಪ್ರತಿ ಲೀಟರ್ ಏರಿಕೆ ಕಂಡಿದೆ. ದೆಹಲಿಯಲ್ಲಿ ದರ ಪರಿಷ್ಕರಣೆ ಬಳಿಕ ಪೆಟ್ರೋಲ್ ಪ್ರತಿ
from Oneindia.in - thatsKannada News https://ift.tt/3gZ1Pw9





No comments:
Post a Comment