2 ದಿನ ರಾಜ್ಯದಲ್ಲಿ ಭಾರಿ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಮೇ 03: ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 4ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಕಳೆದ ಎರಡು ವಾರಗಳಿಂದ ನಿರಂತರವಾಗಿ ಸಂಜೆಯ ಸಮಯದಲ್ಲಿ ಈ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ.
from Oneindia.in - thatsKannada News https://ift.tt/2SmwyJv





No comments:
Post a Comment