ಝೈಡಸ್ ಕೋವಿಡ್ ಲಸಿಕೆ ಪ್ರಯೋಗ; ಕರ್ನಾಟಕದ 20 ಮಕ್ಕಳು ಭಾಗಿ
ಬೆಂಗಳೂರು, ಮೇ 20; ಕೋವಿಡ್ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಹೇಳಿದ್ದಾರೆ. ಮಕ್ಕಳಿಗೆ ಕೋವಿಡ್ ಸೋಂಕಿನಿಂದ ರಕ್ಷಣೆ ಪಡೆಯಲು ಯಾವ ಲಸಿಕೆ ಇದೆ ಎಂದು ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗಿಸಲು ಅನುಮತಿ ಸಿಕ್ಕಿದೆ. ಮತ್ತೊಂದು ಕಡೆ ಝೈಡಸ್ ಕ್ಯಾಡಿಲಾ ಕಂಪನಿಯ ಲಸಿಕೆಯ 3ನೇ ಹಂತದ ಪ್ರಯೋಗ
from Oneindia.in - thatsKannada News https://ift.tt/3bIciZs





No comments:
Post a Comment