ಭಾರತೀಯ ರೈಲ್ವೆಯು ದೇಶಾದ್ಯಂತ ವಿವಿಧ ರಾಜ್ಯಗಳಿಗೆ ದ್ರವೀಕೃತ ವೈದ್ಯಕೀಯ ಆಮ್ಲಜನಕ (ಎಲ್.ಎಂ.ಒ.) ಪೂರೈಕೆ ಮಾಡಿ ತನ್ನ ಪರಿಹಾರ ತರುವ ಯಾನವನ್ನು ಮುಂದುವರಿಸಿದೆ. ಇದುವರೆಗೆ ಭಾರತೀಯ ರೈಲ್ವೇಯು 1237ಕ್ಕೂ ಅಧಿಕ ಟ್ಯಾಂಕರ್‌ಗಳಲ್ಲಿ 20770 ಎಂ.ಟಿ.ಗೂ ಅಧಿಕ ದ್ರವೀಕೃತ ವೈದ್ಯಕೀಯ ಆಮ್ಲಜನಕವನ್ನು ದೇಶಾದ್ಯಂತ ವಿವಿಧ ರಾಜ್ಯಗಳಿಗೆ ಪೂರೈಕೆ ಮಾಡಿದೆ. ಇದುವರೆಗೆ 305 ಆಮ್ಲಜನಕ ಎಕ್ಸ್ ಪ್ರೆಸ್ ತಮ್ಮ ಪ್ರಯಾಣ ಪೂರ್ಣಗೊಳಿಸಿವೆ
from Oneindia.in - thatsKannada News https://ift.tt/3c3Ajuk
No comments:
Post a Comment