ಮೇ 20ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಿಲ್ಲ
ನವದೆಹಲಿ, ಮೇ 20: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಗುರುವಾರ (ಮೇ 20)ದಂದು ಪರಿಷ್ಕರಣೆ ಮಾಡಿಲ್ಲ. ಈ ತಿಂಗಳಲ್ಲಿ ಒಟ್ಟಾರೆ 10ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಮೇ 18ರಂದು ಮತ್ತೆ ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 27ಪೈಸೆ ಹಾಗೂ ಡೀಸೆಲ್ ಸರಾಸರಿ 29ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು. ಆದರೆ, ಸತತ ಎರಡು ದಿನಗಳಿಂದ ದರ
from Oneindia.in - thatsKannada News https://ift.tt/2S9NP8y





No comments:
Post a Comment