ಮೇ 21ರಂದು ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ
ನವದೆಹಲಿ, ಮೇ 21: ಪ್ರಮುಖ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಶುಕ್ರವಾರ (ಮೇ 21)ದಂದು ಪರಿಷ್ಕರಣೆ ಮಾಡಲಾಗಿದೆ. ಈ ತಿಂಗಳಲ್ಲಿ ಒಟ್ಟಾರೆ 11ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಮೇ 21ರಂದು ಮತ್ತೆ ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 19ಪೈಸೆ ಹಾಗೂ ಡೀಸೆಲ್ ಸರಾಸರಿ 29ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಲ್ಲಿ ದರ ಪರಿಷ್ಕರಣೆ
from Oneindia.in - thatsKannada News https://ift.tt/3hJHewm





No comments:
Post a Comment