ಭಾರತದಲ್ಲಿ ಡಿಸೆಂಬರ್ ವೇಳೆಗೆ 216 ಕೋಟಿ ಕೊರೊನಾ ಲಸಿಕೆ ಲಭ್ಯ
ನವದೆಹಲಿ, ಮೇ 14: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ನಡುವೆ ಕೇಂದ್ರ ಸರ್ಕಾರ ಖುಷಿಯ ಸುದ್ದಿ ನೀಡಿದೆ. ಆಗಸ್ಟ್ ನಿಂದ ಡಿಸೆಂಬರ್ ನಡುವಿನ ಐದು ತಿಂಗಳಿನಲ್ಲಿ 200 ಕೋಟಿ ಡೋಸ್ ಕೊವಿಡ್-19 ಲಸಿಕೆ ಲಭ್ಯವಾಗಲಿದೆ. ದೇಶದ ಜನಸಂಖ್ಯೆಗೆ ಇಷ್ಟು ಪ್ರಮಾಣದ ಲಸಿಕೆ ಸಾಕಾಗುತ್ತದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಕೇಂದ್ರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯದ ಹಾಗೂ
from Oneindia.in - thatsKannada News https://ift.tt/3eMfhlE





No comments:
Post a Comment