ದೇಶದ ಕೊರೊನಾ ಪ್ರಕರಣಗಳಲ್ಲಿ ಇಳಿಕೆ; ಮೇ 22ರಂದು ದಾಖಲಾದ ಪ್ರಕರಣಗಳೆಷ್ಟು?
ನವದೆಹಲಿ, ಮೇ 22: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತಿದ್ದು, ಶನಿವಾರ 2,57,299 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕೆಲವು ದಿನಗಳಿಂದೀಚೆ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,57,299 ಮಂದಿಯಲ್ಲಿ ಸೋಂಕು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ 3,57,630 ಸೋಂಕಿತರು ಗುಣಮುಖರಾಗಿದ್ದು, ಚೇತರಿಸಿಕೊಳ್ಳುತ್ತಿರುವವರ
from Oneindia.in - thatsKannada News https://ift.tt/3oEYvYT





No comments:
Post a Comment