224 ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಒದಗಿಸಿದ ಪ್ರಾಣವಾಯು ಎಷ್ಟು?
ಎಲ್ಲಾ ಅಡೆತಡೆಗಳನ್ನು ನಿವಾರಿಸಿಕೊಂಡು ಹೊಸ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಭಾರತೀಯ ರೈಲ್ವೆ ದೇಶಾದ್ಯಂತ ಹಲವು ರಾಜ್ಯಗಳಿಗೆ ದ್ರವೀಕೃತ ವೈದ್ಯಕೀಯ ಆಕ್ಸಿಜನ್ (ಎಲ್ಎಂಒ) ಸರಬರಾಜಿನಲ್ಲಿ ತನ್ನ ಪ್ರಯಾಣವನ್ನು ಮುಂದುವರಿಸಿ ಪರಿಹಾರವನ್ನು ಒದಗಿಸುತ್ತಿದೆ. ಈವರೆಗೆ ಭಾರತೀಯ ರೈಲ್ವೆ ದೇಶಾದ್ಯಂತ ಹಲವು ರಾಜ್ಯಗಳಿಗೆ 884ಕ್ಕೂ ಅಧಿಕ ಟ್ಯಾಂಕರ್ ಗಳ ಮೂಲಕ 14,500 ಎಂಟಿ ಎಲ್ಎಂಒ ಅನ್ನು ಒದಗಿಸಿದೆ. ಈವರೆಗೆ 224 ಆಕ್ಸಿಜನ್
from Oneindia.in - thatsKannada News https://ift.tt/3fC8lXD





No comments:
Post a Comment