ಕರ್ನಾಟಕದಲ್ಲಿ ಒಂದೇ ದಿನ 22,758 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಮೇ 25: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಸ್ಥಿರತೆ ಕಾಯ್ದುಕೊಂಡಂತೆ ಗೋಚರಿಸುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಸೋಮವಾರಕ್ಕಿಂತ ಮಂಗಳವಾರ ಇಳಿಕೆಯಾಗಿದೆ. ರಾಜ್ಯದಲ್ಲಿ ಒಂದೇ ದಿನ 22,758 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 38,224 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 588 ಜನರು ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
from Oneindia.in - thatsKannada News https://ift.tt/3oYhpKI





No comments:
Post a Comment