ಮೇ 23ರಂದು ಪೆಟ್ರೋಲ್, ಡೀಸೆಲ್ ದರ ಮತ್ತೊಮ್ಮೆ ಏರಿಕೆ
ನವದೆಹಲಿ, ಮೇ 23: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಭಾನುವಾರ (ಮೇ 23)ದಂದು ಪರಿಷ್ಕರಣೆ ಮಾಡಲಾಗಿದೆ. ಈ ತಿಂಗಳಲ್ಲಿ ಒಟ್ಟಾರೆ 12ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಮೇ 23ರಂದು ಮತ್ತೆ ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 17ಪೈಸೆ ಹಾಗೂ ಡೀಸೆಲ್ ಸರಾಸರಿ 29ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿದೆ. ಕಳೆದ ಕೆಲ ದಿನಗಳಲ್ಲಿ
from Oneindia.in - thatsKannada News https://ift.tt/3oFOxGR





No comments:
Post a Comment