ಬೆಂಗಳೂರು, ಮೇ 4: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಮಿತಿ ಮೀರುತ್ತಿದೆ. ಕಳೆದ 24 ಗಂಟೆಗಳಲ್ಲಿ 44631 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿನಿಂದ 292 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 24714 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
from Oneindia.in - thatsKannada News https://ift.tt/2RrnLoY
No comments:
Post a Comment