ಮೇ 24ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇಲ್ಲ
ನವದೆಹಲಿ, ಮೇ 24: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಸೋಮವಾರ (ಮೇ 24)ದಂದು ಪರಿಷ್ಕರಣೆ ಮಾಡಿಲ್ಲ. ಈ ತಿಂಗಳಲ್ಲಿ ಒಟ್ಟಾರೆ 12ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಮೇ 23ರಂದು ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 17ಪೈಸೆ ಹಾಗೂ ಡೀಸೆಲ್ ಸರಾಸರಿ 29ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು. ದೆಹಲಿಯಲ್ಲಿ ದರ ಸೋಮವಾರದಂದು ಪೆಟ್ರೋಲ್
from Oneindia.in - thatsKannada News https://ift.tt/3bO6NJ4





No comments:
Post a Comment