ಮೇ 25ರಂದು ಪೆಟ್ರೋಲ್, ಡೀಸೆಲ್ ದರ ಏರಿಕೆ, ಎಲ್ಲೆಲ್ಲಿ ಎಷ್ಟು?
ನವದೆಹಲಿ, ಮೇ 25: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಮಂಗಳವಾರ (ಮೇ 25)ದಂದು ಪರಿಷ್ಕರಣೆ ಮಾಡಲಾಗಿದೆ. ಈ ತಿಂಗಳಲ್ಲಿ ಒಟ್ಟಾರೆ 13ನೇ ಬಾರಿಗೆ ಬೆಲೆ ಏರಿಕೆ ಮಾಡಲಾಗಿದೆ. ಮೇ 23ರಂದು ದೇಶದೆಲ್ಲೆಡೆ ಪೆಟ್ರೋಲ್ ಸರಾಸರಿ 23ಪೈಸೆ ಹಾಗೂ ಡೀಸೆಲ್ ಸರಾಸರಿ 25ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು. ದೆಹಲಿಯಲ್ಲಿ ದರ ಸೋಮವಾರದಂದು ಪೆಟ್ರೋಲ್
from Oneindia.in - thatsKannada News https://ift.tt/3fe7Dkd





No comments:
Post a Comment