ಮೇ 26ರಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ
ಬೆಂಗಳೂರು, ಮೇ 24; ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮೇ 26ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ತೌಕ್ತೆ ಚಂಡಮಾರುತದ ಅಬ್ಬರದಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಮಳೆ ಸುರಿದಿತ್ತು. ಮೇ 26ರಿಂದ ಗುಡುಗು, ಸಿಡಿಲು ಸಹಿತ
from Oneindia.in - thatsKannada News https://ift.tt/34cxSBs





No comments:
Post a Comment