ಕೋವಿಡ್ 2ನೇ ಅಲೆ; ಆರೋಗ್ಯ ಸಚಿವಾಲಯದ ಹೊಸ ಮಾರ್ಗಸೂಚಿ
ನವದೆಹಲಿ, ಮೇ 17; ಕೋವಿಡ್ 2ನೇ ಅಲೆಯಿಂದಾಗಿ ದೇಶದ 516 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ 10ಕ್ಕಿಂತ ಹೆಚ್ಚಾಗಿದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮರಣ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿ ಭಾನುವಾರ ಹಲವು ಸೂಚನೆಗಳನ್ನು ನೀಡಿದೆ. ಕೋವಿಡ್ ಪರಿಸ್ಥಿತಿ ಎದುರಿಸಲು ಮೂರು ಹಂತದ ಆರೋಗ್ಯ ವ್ಯವಸ್ಥೆಯನ್ನು ಮಾಡುವಂತೆ ಸರ್ಕಾರ ಸೂಚನೆ ನೀಡಿದೆ. ಗ್ರಾಮೀಣ ಮಟ್ಟದಲ್ಲಿ
from Oneindia.in - thatsKannada News https://ift.tt/2Qm0Wmw





No comments:
Post a Comment