ಕರ್ನಾಟಕಕ್ಕೆ ಬಂತು 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ
ಬೆಂಗಳೂರು, ಮೇ 19; ಕರ್ನಾಟಕದಲ್ಲಿ ಲಾಕ್‌ಡೌನ್ ಜಾರಿಗೊಂಡ ಬಳಿಕ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಕೋವಿಡ್ ವಿರುದ್ಧದ ಲಸಿಕೆಗೆ ರಾಜ್ಯದಲ್ಲಿ ಭಾರೀ ಬೇಡಿಕೆ ಇದೆ. ರಾಜ್ಯಕ್ಕೆ 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಆಗಮಿಸಿದೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಲಸಿಕೆ ಕೊರತೆ ಕಾರಣ
from Oneindia.in - thatsKannada News https://ift.tt/3ylisbQ





No comments:
Post a Comment