ಮುಂದಿನ 2 ದಿನ ರಾಜ್ಯಾದ್ಯಂತ ಭಾರಿ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಮೇ 22: ಮುಂದಿನ 2 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಮೇ 22ರಂದು ರಾಜ್ಯದಲ್ಲಿ ಭಾರಿ ಮಳೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
from Oneindia.in - thatsKannada News https://ift.tt/2ShM6Oq





No comments:
Post a Comment