ಮುಂದಿನ 2 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಬೆಂಗಳೂರು, ಮೇ 25: ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಧಾರವಾಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು,
from Oneindia.in - thatsKannada News https://ift.tt/3fYcyVR





No comments:
Post a Comment