ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು, ಮೇ 27: ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ,ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು,
from Oneindia.in - thatsKannada News https://ift.tt/3bVuPSr





No comments:
Post a Comment