ಭಾರತದಲ್ಲಿ ಒಂದೇ ದಿನ 3,92,488 ಮಂದಿಗೆ ಕೊರೊನಾವೈರಸ್
ನವದೆಹಲಿ, ಮೇ 2: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಯ ಹರಡುವಿಕೆ ವೇಗ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 3,92,488 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಂದೇ ದಿನ 3689 ಮಂದಿ ಕೊವಿಡ್-19 ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 3,07,865 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ
from Oneindia.in - thatsKannada News https://ift.tt/2Rfk99B





No comments:
Post a Comment