ಯಾಸ್ ಚಂಡಮಾರುತ: ಒಡಿಶಾದ 3 ಜಿಲ್ಲೆಗೆ ಹೆಚ್ಚು ಅಪಾಯ ಎಂದ ಹವಾಮಾನ ಇಲಾಖೆ
ನವದೆಹಲಿ, ಮೇ 23: ಯಾಸ್ ಚಂಡಮಾರುತದ ಆತಂಕ ಈಗ ಹೆಚ್ಚಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತೊಂದು ಪ್ರಮುಖ ಎಚ್ಚರಿಕೆಯನ್ನು ನೀಡಿದೆ. ಒಡಿಶಾದ ಮೂರು ಜಿಲ್ಲೆಗಳಾದ ಮಯೂರ್‌ಭಂಜ್, ಭದ್ರಕ್ ಹಾಗೂ ಬಾಲಸೋರ್ ಜಿಲ್ಲೆಗಳು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಮೇ 26ರಂದು ಯಾಸ್ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿ ಭಾಗಕ್ಕೆ ಅಪ್ಪಳಿಸುವ
from Oneindia.in - thatsKannada News https://ift.tt/2SjrDZI





No comments:
Post a Comment