ಭಾರತದಲ್ಲಿ 3 ಲಕ್ಷ ದಾಟಿದ ಕೋವಿಡ್ ಸಾವಿನ ಸಂಖ್ಯೆ
ನವದೆಹಲಿ, ಮೇ 24: ಭಾರತ ದೇಶದಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 3 ಲಕ್ಷ ಗಡಿ ದಾಟಿದೆ. ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಭಾನುವಾರ ಒಂದೇ ದಿನ 4,454 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 3 ಲಕ್ಷಕ್ಕೂ ಅಧಿಕವಾಗಿದ್ದು, ಒಟ್ಟು ಸೋಂಕಿತರ ಸಾವಿನ ಸಂಖ್ಯೆ 3,03,720ಕ್ಕೆ ಏರಿಕೆಯಾಗಿದೆ. ಆದರೆ ದೈನಂದಿನ
from Oneindia.in - thatsKannada News https://ift.tt/3yBqnBK





No comments:
Post a Comment