ಕೊರೊನಾ 3ನೇ ಅಲೆ ಮಕ್ಕಳನ್ನು ಹೆಚ್ಚು ಬಾಧಿಸುವುದಿಲ್ಲ ಆದರೆ... ಏಮ್ಸ್ ನಿರ್ದೇಶಕರು ಹೇಳುವುದೇನು?
ನವದೆಹಲಿ, ಮೇ 25: ಕೊರೊನಾದ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಬಾಧಿಸುತ್ತದೆ ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ ಎಂದು ಏಮ್ಸ್ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಈಗಾಗಲೇ ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯವು ಕೂಡ ಹೇಳಿಕೆ ನೀಡಿದ್ದು, ಕೊರೊನಾ ಮೂರನೇ ಅಲೆಯಿಂದ ಮಕ್ಕಳಿಗೆ ಹೆಚ್ಚು ಅಪಾಯ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಿತ್ತು. ಕರ್ನಾಟಕದಲ್ಲಿ ಯಾರಿಗೂ ಸಿಗುವುದಿಲ್ಲ
from Oneindia.in - thatsKannada News https://ift.tt/3fknKNo





No comments:
Post a Comment