ಭಾರತದಲ್ಲಿ 4 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ನವದೆಹಲಿ, ಮೇ 1: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4 ಲಕ್ಷ ದಾಟಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕಳೆದ ಒಂದು ದಿನದಲ್ಲಿ 4,01,993, ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 3523 ಮಂದಿ ಸಾವನ್ನಪ್ಪಿದ್ದು, 2,99,988 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ 3.70 ಲಕ್ಷ ಕೊರೊನಾ
from Oneindia.in - thatsKannada News https://ift.tt/3ufaRt2





No comments:
Post a Comment