ಕೋವಿಡ್ ಪರೀಕ್ಷೆ ವಿಳಂಬ; ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ
ಬೆಂಗಳೂರು, ಮೇ 25; ಕೋವಿಡ್ ಮಾದರಿಗಳ ಪರೀಕ್ಷೆ ವಿಳಂಬ ಮಾಡಿದ ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ. ಒಟ್ಟು 20.20 ಲಕ್ಷ ದಂಡವನ್ನು ವಿಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 31 ಖಾಸಗಿ ಲ್ಯಾಬ್, 9 ಸರ್ಕಾರಿ ಲ್ಯಾಬ್‌ಗಳು ಸೇರಿ 40 ಪ್ರಯೋಗಾಲಯಗಳಿಗೆ ದಂಡ ಹಾಕಲಾಗಿದೆ. ರಾಜ್ಯದಲ್ಲಿ ಕೋವಿಡ್
from Oneindia.in - thatsKannada News https://ift.tt/3fiVDOt





No comments:
Post a Comment