ಭಾರತದಲ್ಲಿ ಭೀತಿ: ಒಂದೇ ದಿನ 4529 ಕೊರೊನಾ ರೋಗಿಗಳು ಸಾವು!
ನವದೆಹಲಿ, ಮೇ 19: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಮೊದಲಿಗಿಂತ ಅಪಾಯಕಾರಿಯಾಗಿದೆ. ದೇಶದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊವಿಡ್-19 ಸೋಂಕಿತರ ಸಾವಿನ ಸಂಖ್ಯೆಯೇ ಇದಕ್ಕೆ ಸಾಕ್ಷಿ ಎನ್ನುವಂತಿದೆ. ಕೊರೊನಾವೈರಸ್ ಸೋಂಕು ನೇರವಾಗಿ ಶ್ವಾಸಕೋಶದ ಮೇಲೆ ದಾಳಿ ಇಡುತ್ತಿದ್ದು ಸಾವಿರಾರು ಜನರ ಉಸಿರು ಕಸಿಯುತ್ತಿದೆ. ಭಾರತದಲ್ಲಿ ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 4529 ಮಂದಿ ಪ್ರಾಣ ಬಿಟ್ಟಿದ್ದು,
from Oneindia.in - thatsKannada News https://ift.tt/2SQW8GD





No comments:
Post a Comment