ಮುಂದಿನ 48 ಗಂಟೆಗಳಲ್ಲಿ ಮೆಹುಲ್ ಚೋಕ್ಸಿ ಭಾರತಕ್ಕೆ ಹಸ್ತಾಂತರ:ಆಂಟಿಗುವಾ ಪ್ರಧಾನಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೊಮೆನಿಕಾದಲ್ಲಿ ಬಂಧಿಸಲಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು 48 ಗಂಟೆಗಳಲ್ಲಿ ಭಾರತಕ್ಕೆ ಹಸ್ತಾಂತರಿಸಲಾಗುತ್ತದೆ ಎಂದು ಆಂಟಿಗುವಾ ಪ್ರಧಾನಿ ಗಸ್ಟನ್ ಬ್ರೌನೇ ಹೇಳಿದ್ದಾರೆ. ಡೊಮೆನಿಕಾದಲ್ಲಿ ಚೋಕ್ಸಿಯನ್ನು ಬಂಧಿಸಲಾಗಿದ್ದು, ಆಂಟಿಗುವಾ ಪೊಲೀಸರು ಕೂಡ ಡೊಮೆನಿಕಾ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ, ಶೀಘ್ರದಲ್ಲೇ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಡೊಮೆನಿಕಾದಿಂದಲೇ ನೇರವಾಗಿ ಭಾರತಕ್ಕೆ ಹಸ್ತಾಂತರಿಸುವ ಕಾರ್ಯ ನಡೆಯಲಿದೆ
from Oneindia.in - thatsKannada News https://ift.tt/2QW6bd3





No comments:
Post a Comment