ಕೋವಿಡ್ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಆಗಲೇ 4ನೇ ಬದಲಾವಣೆ
ಬೆಂಗಳೂರು, ಮೇ 2: ಕಳೆದ ಐದಾರು ದಿನಗಳಿಂದ ಚಾಲ್ತಿಯಲ್ಲಿರುವ ಕೊರೊನಾ ಎರಡನೇ ಅಲೆಯ ಲಾಕ್ ಡೌನ್ ನಲ್ಲಿ ಮತ್ತೊಂದು ಬದಲಾವಣೆಯನ್ನು ಮಾಡಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಕೊರೊನಾ ಹಾವಳಿಯ ನಂತರ ಹೊರಡಿಸುವ ಮಾರ್ಗಸೂಚಿಯ ಮೇಲೆ ನಿಂತುಕೊಳ್ಳುವಲ್ಲಿ ಸತತವಾಗಿ ವಿಫಲರಾಗುತ್ತಿರುವ ಯಡಿಯೂರಪ್ಪನವರ ಸರಕಾರದ ವಿರುದ್ದ ಜನಸಾಮಾನ್ಯರ ಲೇವಡಿ ಮುಂದುವರಿಯುತ್ತಲೇ ಇದೆ. ರಾಜ್ಯದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಬದಲಿಸಿ
from Oneindia.in - thatsKannada News https://ift.tt/2SmCz91





No comments:
Post a Comment