ಕರ್ನಾಟಕದಲ್ಲಿ ಒಂದೇ ದಿನ 50,000 ಗಡಿ ದಾಟಿದ ಕೊರೊನಾವೈರಸ್
ಬೆಂಗಳೂರು, ಮೇ 05: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಗೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಹಿಂದೆಂದೂ ದಾಖಲಾಗದಷ್ಟು ಕೊವಿಡ್-19 ಪ್ರಕರಣಗಳು ಕಳೆದ 24 ಗಂಟೆಗಳಲ್ಲೇ ವರದಿಯಾಗಿವೆ. ಕರ್ನಾಟಕದಲ್ಲಿ ಒಂದೇ ದಿನ 50112 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ 346 ಮಂದಿ ಪ್ರಾಣ ಬಿಟ್ಟಿದ್ದು,
from Oneindia.in - thatsKannada News https://ift.tt/3uo1MOD





No comments:
Post a Comment