ಕರ್ನಾಟಕದಲ್ಲಿ ಒಂದೇ ದಿನ ಕೊರೊನಾಗೆ 530 ಮಂದಿ ಸಾವು
ಬೆಂಗಳೂರು, ಮೇ 26: ಕರ್ನಾಟಕದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಯಿತು ಎಂದು ನಿರಾಳವಾಗಿ ಇರುವಂತಿಲ್ಲ. ಮಂಗಳವಾರ ಇಳಿಕೆಯಾದ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಬುಧವಾರವೇ ಏರಿಕೆಯಾಗಿರುವುದು ಅಂಕಿ-ಅಂಶಗಳಿಂದ ಕಂಡು ಬಂದಿದೆ. ರಾಜ್ಯದಲ್ಲಿ ಒಂದೇ ದಿನ 26,811 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 40,741 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ
from Oneindia.in - thatsKannada News https://ift.tt/2RNMa8U





No comments:
Post a Comment