ಅಮೆರಿಕದಿಂದ ಭಾರತಕ್ಕೆ ಬಂದ 545 ಆಕ್ಸಿಜನ್ ಕಾನ್ಸಂಟ್ರೇಟರ್
ನವದೆಹಲಿ, ಮೇ 04; ಕೋವಿಡ್ 2ನೇ ಅಲೆ ತಡೆಯಲು ವಿಶ್ವದ ವಿವಿಧ ರಾಷ್ಟ್ರಗಳು ಭಾರತಕ್ಕೆ ಸಹಾಯ ಮಾಡುತ್ತಿವೆ. ಅಮೆರಿಕರಿಂದ ಐದನೇ ಬ್ಯಾಚ್‌ನ 545 ಆಕ್ಸಿಜನ್ ಕಾನ್ಸಂಟ್ರೇಟರ್ ಭಾರತಕ್ಕೆ ಬಂದು ತಲುಪಿದೆ. ವಿದೇಶಾಂಗ ಸಚಿವಾಲಯದ ವಕ್ತಾರರಾದ ಅರಿಂದಮ್ ಬಾಗ್ಚಿ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಅಮೆರಿಕದಿಂದ 5ನೇ ಹಂತದ ವೈದ್ಯಕೀಯ ಉಪಕರಣಗಳು ಬಂದಿವೆ. 545 ಆಕ್ಸಿಜನ್ ಕಾನ್ಸಂಟ್ರೇಟರ್ ಮಂಗಳವಾರ ಆಗಮಿಸಿದೆ" ಎಂದು
from Oneindia.in - thatsKannada News https://ift.tt/3eet2ZX





No comments:
Post a Comment