ಕೊರೊನಾ ವೈರಸ್: ದೇಶದಲ್ಲಿ 5,500 ದಾಟಿದ ಬ್ಲ್ಯಾಕ್ ಫಂಗಸ್ ಪ್ರಕರಣ, 126 ಜನ ಬಲಿ
ನವದೆಹಲಿ, ಮೇ 21: ಕೊರೊನಾ ವೈರಸ್‌ನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಭಯಾನಕ ಶಿಲೀಂದ್ರ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬುಧವಾರದವರೆಗಿನ ಅಧಿಕೃತ ಮಾಹಿತಿ ಲಭ್ಯವಾಗಿದ್ದು 5,500 ಜನರು ಬ್ಲ್ಯಾಕ್ ಫಂಗಸ್‌ಗೆ ತುತ್ತಾಗಿದ್ದಾರೆ. ಒಟ್ಟು 126 ಜನ ಇದಕ್ಕೆ ಪ್ರಾಣ ಕಳೆದುಕೊಂಡಿದ್ದು ಮಹಾರಾಷ್ಟ್ರವೊಂದರಲ್ಲೇ 90 ಸಾವಿನ ಪ್ರಕರಣಗಳು ದೃಢಪಟ್ಟಿದೆ. ಬ್ಲ್ಯಾಕ್ ಫಂಗಸ್ ಪ್ರಕರಣಗಳ ಚಿಕಿತ್ಸೆಗೆ ಕೂಡ
from Oneindia.in - thatsKannada News https://ift.tt/2RtWxia





No comments:
Post a Comment