WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತದಿಂದ ಆಸ್ಟ್ರೇಲಿಯಾಗೆ ತೆರಳಿದರೆ 5 ವರ್ಷ ಜೈಲು ಶಿಕ್ಷೆ!

ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ. ಕೋವಿಡ್ 19: ಭಾರತದಿಂದ ಪ್ರಯಾಣಿಸುವವರಿಗೆ ಅಮೆರಿಕ ನಿರ್ಬಂಧ ಒಂದೊಮ್ಮೆ ಆಸ್ಟ್ರೇಲಿಯಾಗೆ ಬಂದರೆ 5 ವರ್ಷ ಜೈಲು ಶಿಕ್ಷೆ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಸಂದೇಶವನ್ನು ಕೂಡ ರವಾನಿಸಿದೆ.

from Oneindia.in - thatsKannada News https://ift.tt/3t6QOeL

«
Next
Newer Post
»
Previous
Older Post

No comments: