WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಭಾರತದ 5 ಕಡೆಗಳಲ್ಲಿ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ
SGK ADVERTISING ADDA

ನವದೆಹಲಿ, ಮೇ 29: ದೇಶದ 5 ಸ್ಥಳಗಳಲ್ಲಿ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಕೊರೊನಾ ಲಸಿಕೆಯ ಪ್ರಯೋಗ ನಡೆಯಲಿದೆ. ದೇಶದ ಐದು ವೈದ್ಯಕೀಯ ಸಂಸ್ಥೆಗಳಲ್ಲಿ 2 ರಿಂದ 18 ವರ್ಷ ವಯಸ್ಸಿನವರ ಮೇಲೆ ಪ್ರಯೋಗ ನಡೆಯಲಿದೆ. ಈ ಪ್ರಯೋಗದಲ್ಲಿ 525 ಮಕ್ಕಳು ಭಾಗಿಯಾಗಲಿದ್ದಾರೆ. ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸಲು 120 ದಿನ ಬೇಕೇ ಬೇಕು! ಮೂರು ಗುಂಪುಗಳನ್ನಾಗಿ ವಿಂಗಡಿಸಲಾಗುತ್ತದೆ.

from Oneindia.in - thatsKannada News https://ift.tt/3vK1QbO

«
Next
ಯತ್ನಾಳ್, ಸಿಪಿವೈ ಸುಮ್ಮನಿದ್ದರೂ ಇದೇನಿದು ಕಾಂಗ್ರೆಸ್ಸಿನ ಪ್ರಚೋದನೆ!
»
Previous
ನೆರೆ ದೇಶಗಳ ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವ ಅರ್ಜಿ ಆಹ್ವಾನ

No comments: