ಚಂಡಮಾರುತ, ರಾಜ್ಯದಲ್ಲಿ ಅತ್ಯಧಿಕ ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು, ಮೇ 14: ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಮೇ 16 ರಂದು ರಾಜ್ಯದ 7 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ 16ರಂದು ರಾಜ್ಯದಲ್ಲಿ ಮಹಾ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
from Oneindia.in - thatsKannada News https://ift.tt/3uMnL1z





No comments:
Post a Comment