ರಾಜ್ಯದ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಮೇ 26: ಯಾಸ್ ಚಂಡಮಾರುತ ಪ್ರಭಾವ ರಾಜ್ಯದ ಕರಾವಳಿ ಜಿಲ್ಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ಅದರ ಜತೆಗೆ ಹಲವು ಜಿಲ್ಲೆಗಳ ಮೇಲೂ ಕೂಡ ಪರಿಣಾಮ ಬೀರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ದಿನ
from Oneindia.in - thatsKannada News https://ift.tt/3vmmE9b





No comments:
Post a Comment